BREAKING NEWS – ಸಾಗರ ತಾಲೂಕಿನ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 JULY 2024

SAGARA : ಮಳೆ ಮುಂದುವರೆದ ಹಿನ್ನೆಲೆ ಸಾಗರ ತಾಲೂಕಿನ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ (Holiday) ಘೋಷಿಸಲಾಗಿದೆ. ಈ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಸಾಗರ ತಹಶೀಲ್ದಾರ್‌ ಚಂದ್ರಶೇಖರ್‌ ನಾಯಕ್‌, ಮಕ್ಕಳ ಹಿತದೃಷ್ಟಿಯಿಂದ ಜುಲೈ 18ರಂದು ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ ⇓

ತೀರ್ಥಹಳ್ಳಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 17, 2024

Leave a Comment