ಶಿವಮೊಗ್ಗ ಲೈವ್.ಕಾಂ | SAGARA | 25 ಅಕ್ಟೋಬರ್ 2019
ಹೊಸನಗರ ಮತ್ತು ಸಾಗರ ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಸಾಗರದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಕ್ಟೋಬರ್ 26ರಂದು ರಜೆ ಘೋಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]