ಶಿವಮೊಗ್ಗ ಲೈವ್
ಸಾಗರ: ತಾಲ್ಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷರಾಗಿ ಪ್ರೌಢಶಾಲಾ ಶಿಕ್ಷಕ ಲಕ್ಷ್ಮಣ ಆರ್. ನಾಯ್ಕ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಸಂಘಕ್ಕೆ ಪ್ರೌಢಶಾಲಾ ವಿಭಾಗದ ಪ್ರತಿನಿಧಿಯಾಗಿ ಸತತ ಎರಡು ಅವಧಿಗೆ ಚುನಾಯಿತರಾಗಿದ್ದ ಅವರು, ಸಹಕಾರ್ಯದರ್ಶಿ ಹಾಗೂ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಸಂಘಟನಾ ಸಾಮರ್ಥ್ಯ ಹೊಂದಿರುವ ಅವರ ಲಕ್ಷ್ಮಣ ಅವರ ಸೇವೆಯನ್ನು ಪರಿಗಣಿಸಿ ಗೌರವಾಧ್ಯಕ್ಷರ ಜವಾಬ್ದಾರಿ ನೀಡಲಾಗಿದೆ. (ಈ ಸುದ್ದಿಯನ್ನು ಇನ್ನು 16 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
