ಬೆಂಕಿ ಅನಾಹುತ, ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಆನಂದಪುರಂ: ಸಮೀಪದ ನ್ಯಾವಟ್ಟಿ ಗ್ರಾಮದ ಜಯಮ್ಮ ಎಂಬುವರ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಭಾಗಶಃ ಸುಟ್ಟು ಹೋದ ಘಟನೆ ನಡೆದಿದೆ. ಮನೆಯ (House) ಒಲೆಗೆ ಹಾಕಿದ್ದ ಬೆಂಕಿ ತಗುಲಿ ಈ ಘಟನೆ ನಡೆದಿದ್ದು ಸುಮಾರು ₹2 ಲಕ್ಷಕ್ಕು ಹೆಚ್ಚು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಶಾಸಕರ ಆಪ್ತ ಸಹಾಯಕ ಶ್ರೀನಿವಾಸ್ ಎಂ.ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಉಮೇಶ್, ರಮಾನಂದ್, ರಹಮತುಲ್ಲಾ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದರು.

House-incident-at-anandapura-in-Sagara-taluk

ಇದನ್ನೂ ಓದಿ » ಶಿವಮೊಗ್ಗದಲ್ಲಿ ಠಾಣೆ ಮೆಟ್ಟಿಲೇರಿತು ₹150 ಗಲಾಟೆ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment