ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 DECEMBER 2022
ಸಾಗರ : ಮದುವೆಯಾಗಿ 7 ತಿಂಗಳು ಕಳೆಯುವುದರಲ್ಲಿ ಗೃಹಿಣಿಯೊಬ್ಬರು (house wife) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ನೇಣು ಬಿಗಿದ ಸ್ಥತಿಯಲ್ಲಿ ಗೃಹಿಣಿ ಪತ್ತೆಯಾಗಿದ್ದಾರೆ.

ಸಾಗರ ತಾಲೂಕು ದಿಗಟೆಕೊಪ್ಪ ಗ್ರಾಮದ ಸುಶ್ಮಿತಾ (23) ನೇಣಿಗೆ ಶರಣಾದ ಗೃಹಿಣಿ (house wife). ಪತಿ ಈಶ್ವರ್ ಮತ್ತು ಆತನ ತಾಯಿ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದು ಸುಶ್ಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ವಿರುದ್ಧ ಪ್ರಕರಣ ದಾಖಲು
2022ರ ಮೇ ತಿಂಗಳಲ್ಲಿ ಸುಶ್ಮಿತಾ, ದಿಗಟೆಕೊಪ್ಪದ ಈಶ್ವರ್ ಜೊತೆ ಮದುವೆಯಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಶಿವಮೊಗ್ಗದಲ್ಲಿ ಲವ್ ಲೆಟರ್ಸ್ ನಾಟಕ, ಈಗಲೇ ಕಾಯ್ದಿರಿಸಿ ಟಿಕೆಟ್, ಇಲ್ಲಿದೆ ಲಿಂಕ್

- ಸಿಗಂದೂರು ಸೇತುವೆ ಬಳಿ ಅಪಘಾತ, ಥಾರ್ ಪಲ್ಟಿ

- ಶಿವಮೊಗ್ಗ ಸಿಟಿಯಲ್ಲಿ ಬೈಕ್ ಅಪಘಾತ, ಪತ್ರಕರ್ತ ಸಾವು, ಹೇಗಾಯ್ತು ಘಟನೆ?

- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

About The Editor
ನಿತಿನ್ ಆರ್.ಕೈದೊಟ್ಲು

CLICK & JOIN – OUR WHATSAPP GROUP



