ಆನಂದಪುರ ಬಳಿ ಕಾರು, ಬೈಕ್‌ ಮುಖಾಮುಖಿ ಡಿಕ್ಕಿ, ಓರ್ವ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 FEBRUARY 2024

ANANDAPURA : ಸಮೀಪದ ಗೌತಮಪುರದಲ್ಲಿ ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿಕಾರಿಪುರದಿಂದ ಆನಂದಪುರದ ಕಡೆ ಬರುತ್ತಿದ್ದ ಬೈಕ್ ಹಾಗೂ ಆನಂದಪುರದಿಂದ ಶಿಕಾರಿಪುರ ಕಡೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿವೆ.

ಬೈಕ್‌ ಸವಾರ ಭೀಮೇಶ್‌ (42) ಮೃತ ವ್ಯಕ್ತಿ. ಮತ್ತೊಬ್ಬ ಸವಾರ ಪ್ರತಾಪ್‌ (26) ಗಂಭೀರವಾಗಿ ಗಾಯಗೊಂಡಿದ್ದಾನೆ.  ಆತನನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿಕಾರಿಪುರದ ಕಪ್ಪನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸಿ ಹಿಂತಿರುಗುವಾಗ ಘಟನೆ ಸಂಭವಿಸಿದೆ. ಆನಂದಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇದನ್ನೂ ಓದಿ – ಕೋಟಿ ಕೋಟಿ ವೆಚ್ಚದಲ್ಲಿ ಶಿವಮೊಗ್ಗ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ, ಏನೆಲ್ಲ ಅಭಿವೃದ್ಧಿಯಾಗುತ್ತೆ? ಇಲ್ಲಿದೆ ಲಿಸ್ಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 26, 2024

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment