ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SAGARA, 31 JULY 2024 : ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು ಲಿಂಗನಮಕ್ಕಿ ಜಲಾಶಯದ ಒಳ ಹರಿವು (Inflow) ಏರಿಕೆಯಾಗಿದೆ. ಇವತ್ತು 82,587 ಕ್ಯೂಸೆಕ್ ಒಳ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಡ್ಯಾಂನ ನೀರಿನ ಮಟ್ಟ 2.15 ಅಡಿಯಷ್ಟು ಏರಿಕೆಯಾಗಿದೆ. ನೀರಿನ ಮಟ್ಟ 1812.65 ಅಡಿಗೆ ತಲುಪಿದೆ. ಪ್ರಸ್ತುತ ಜಲಾಶಯವು ಶೇ.86.51ರಷ್ಟು ಭರ್ತಿಯಾಗಿದೆ.
ಇದನ್ನೂ ಓದಿ ⇓
ರಾತ್ರಿ ಶಿವಮೊಗ್ಗದ ವಿದ್ಯಾನಗರ ಸೇರಿ ವಿವಿಧೆಡೆ ಎಚ್ಚರಿಕೆ ಸಂದೇಶ, ಕೂಡ್ಲಿಯಲ್ಲಿ ಸ್ನಾನ ಘಟ್ಟ ಜಲಾವೃತ
ತುಂಗಾ, ಭದ್ರಾ ಜಲಾಶಯಗಳ ಒಳ ಹರಿವು ಹೆಚ್ಚಳ, ಭಾರಿ ಪ್ರಮಾಣದ ನೀರು ಹೊರಕ್ಕೆ


