ಜೋಗ ಜಲಪಾತಕ್ಕೆ ಜೀವ ಕಳೆ, ಮತ್ತಷ್ಟು ಮಳೆಯಾದರೆ ಮೈದುಂದಬಲಿವೆ ರಾಜ, ರಾಣಿ, ರೋರರ್‌, ರಾಕೆಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JUNE 2024

RAINFALL NEWS : ಕಳೆದ ಒಂದು ವಾರದಿಂದ ಮಳೆಯಾಗುತ್ತಿರುವುರಿಂದ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ (Jog Falls) ಜೀವ ಕಳೆ ಬಂದಿದೆ. ಆದ್ದರಿಂದ ಜಲಪಾತಕ್ಕೆ ನಿಧಾನಕ್ಕೆ ಪ್ರವಾಸಿಗರು ಬರಲು ಆರಂಭಿಸಿದ್ದಾರೆ.

ಜೋಗ ಜಲಪಾತ ಸುತ್ತಮುತ್ತ ಮತ್ತು ಶರಾವತಿ ನದಿ ಭಾಗದಲ್ಲಿ ಕಳೆದ ಒಂದು ವಾರದಿಂದ ದೊಡ್ಡ ಪ್ರಮಾಣದಲ್ಲಿ ಅಲ್ಲದಿದ್ದರೂ ಸಣ್ಣ ಮಟ್ಟಿಗೆ ಮಳೆಯಾಗುತ್ತಿದೆ. ಇದರಿಂದ ಜಲಪಾತಕ್ಕೆ ನೀರು ಹರಿದು ಬರುತ್ತಿದೆ. ಹಾಗಾಗಿ ರಾಜ, ರಾಣಿ, ರೋರರ್‌, ರಾಕೆಟ್‌ ಜಲಪಾತಗಳಲ್ಲಿ ಜೀವ ಕಳೆ ಬಂದಿದೆ. ಜಲಪಾತದಲ್ಲಿ ನೀರು ಭೋರ್ಗರೆಯುತ್ತ ಧುಮ್ಮಿಕ್ಕುತ್ತಿದೆ.

ಕಳೆದ ವರ್ಷ ತೀವ್ರ ಮಳೆ ಕೊರತೆಯಿಂದಾಗಿ ಜಲಪಾತದಲ್ಲಿ ನೀರು ಇರಲಿಲ್ಲ. ಪ್ರವಾಸಿಗರು ಬರೀ ಬಂಡೆಯ ದರ್ಶನ ಮಾಡಿ ನಿರಾಸೆಯಲ್ಲೆ ಹಿಂತಿರುಗುತ್ತಿದ್ದರು. ಈ ಬಾರಿ ಉತ್ತಮ ಮಳೆ ನಿರೀಕ್ಷೆ ಇದ್ದು ಜಲಪಾತ ಮೈದುಂಬುವ ಸಾಧ್ಯತೆ ಇದೆ. ಇನ್ನು, ಜೋಗ ಸಮೀಪದ ಮಹಾತ್ಮಗಾಂಧಿ ಜಲವಿದ್ಯುದಾಗಾರದ ಸಮೀಪದ ಮಾವಿನಗುಂಡಿ ಜಲಪಾತದಲ್ಲು ನೀರು ಭೋರ್ಗರೆಯುತ್ತಿದೆ. ಇದು ಕೂಡ ಪ್ರವಾಸಿಗರ ಕಣ್ಣಿಗೆ ಮುದ ನೀಡಲಿದೆ.

ಇದನ್ನೂ ಓದಿ – ಶಿವಮೊಗ್ಗ ಈಗ ಮತ್ತಷ್ಟು ಕೂಲ್‌, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 12, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment