ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 JANUARY 2023
SAGARA : ಅನ್ಯಭಾಷೆ ನಾಮಫಲಕ ತೆರವು ಮಾಡುವಂತೆ ಹೋರಾಟ ನಡೆಸಿದ ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಮತ್ತು ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನಾರ್ಹ. ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಕರವೇ ತಾಲೂಕು ಘಟಕದ ಅಧ್ಯಕ್ಷ ಮನೋಜ್ ಕುಗ್ವೆ ನೇತೃತ್ವದಲ್ಲಿ ಹೋರಾಟ ನಡೆಸಲಾಯಿತು. ನಾಡು, ನುಡಿ ಉಳಿವಿನ ಕುರಿತು ಯೋಚಿಸಬೇಕಿದ್ದವರು ವಲಸಿಗರ ಜೊತೆ ಕೈ ಜೋಡಿಸಿದ್ದಾರೆ. ನಾಮ ಫಲಕದಲ್ಲಿ ಶೇ.60ರಷ್ಟು ಕನ್ನಡವಿರಬೇಕು ಎಂಬ ನಿಯಮವಿದೆ. ಆದರೆ ವ್ಯಾಪಾರಿಗಳು ಇದನ್ನು ಪಾಲಿಸುತ್ತಿಲ್ಲ. ಅಧಿಕಾರಿಗಳು ಇದನ್ನು ಪ್ರಶ್ನಿಸುತ್ತಿಲ್ಲ. ಇದರ ವಿರುದ್ಧ ಹೋರಾಟ ನಡೆಸಿದ ಟಿ.ಎ.ನಾರಾಯಣ ಗೌಡ ಮತ್ತು ಕರವೇ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಅವರನ್ನು ತಕ್ಷಣ ಬಂಧ ಮುಕ್ತಗೊಳಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದೇ ಬೈಕ್ಗೆ ಒಂದೂವರೆ ಮೀಟರ್ಗಿಂತಲೂ ಹೆಚ್ಚು ಉದ್ದದ ದಂಡದ ಬಿಲ್, ಫೈನ್ ಮೊತ್ತ ಎಷ್ಟು?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















