ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | KARGAL NEWS | 8 ಜನವರಿ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಕಾರ್ಗಲ್ ಪಟ್ಟಣ ಸಂಪೂರ್ಣ ಸ್ಥಬ್ಧವಾಗಿದೆ. ಅಂಗಡಿ ಮುಂಗಟ್ಟು ಸಂಪೂರ್ಣ ಬಂದ್ ಮಾಡಲಾಗಿದೆ. ಪಟ್ಟಣದ ವ್ಯಾಪ್ತಿಯಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಪಿಎಸ್ಐ ತಿರುಮಲೇಶ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಗಲ್ ಪಟ್ಟಣದಲ್ಲಿ ಗಸ್ತು ಮತ್ತು ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಅನಗತ್ಯವಾಗಿ ರಸ್ತೆಗಿಳಿದವರ ವಾಹನಗಳ ತಪಾಸಣೆ ನಡೆಸಿ, ವಶಕ್ಕೆ ಪಡೆಯಲಾಗುತ್ತಿದೆ.
ಕಾರ್ಗಲ್ ಪಟ್ಟಣದಲ್ಲಿ ಎಲ್ಲಾ ಅಂಗಡಿಗಳನ್ನ ಬಂದ್ ಮಾಡಲಾಗಿದೆ. ಅಗತ್ಯ ವಸ್ತುಗಳು, ಔಷಧ ಅಂಗಡಿಗಳು ಮಾತ್ರೆ ಬಾಗಿಲು ತೆಗೆದಿದ್ದು, ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ.