ಶಿವಮೊಗ್ಗ ಲೈವ್
ಸಾಗರ: KSRTC ಬಸ್ ಮತ್ತು ಶಾಲೆ ಬಸ್ ಮುಖಾಮುಖ ಡಿಕ್ಕಿಯಾಗಿವೆ (bus accident). ಚಾಲಕ ಸೇರಿ ಹಲವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ » ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.com/news/shivamogga-city/chinnayya-released-from-shivamogga-jail/" target="_blank" rel="noopener">ಮೂರು ದಿನದ ಗಂಡು ಮಗವನ್ನು ರಸ್ತೆ ಬದಿ ಬಿಟ್ಟು ಹೋದ ದುರುಳರು
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಸಾಗರ ತಾಲೂಕು ಇಡುವಾಣಿ ಬಳಿ ಘಟನೆ ಸಂಭವಿಸಿದೆ. ಸಾಗರದಿಂದ ಕಾರ್ಗಲ್ ಮಾರ್ಗವಾಗಿ ಸಿಗಂದೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಶಾಲೆ ಬಸ್ ಡಿಕ್ಕಿಯಾಗಿವೆ.
ಈ ಸುದ್ದಿಯನ್ನೂ ಓದಿ
ರಂಗಮಂದಿರದ ಚೇರ್ಗಳು ಪೀಸ್ ಪೀಸ್, ಕಿಟಕಿ ಗಾಜು ಪುಡಿ, ಬೆಂಕಿ ಹಚ್ಚಲು ಯತ್ನಿಸಿದ ದುಷ್ಕರ್ಮಿಗಳು

ಘಟನೆಯಲ್ಲಿ ಎರಡು ಬಸ್ಸುಗಳ ಚಾಲಕರ ತಲೆ, ಕಾಲಿಗೆ ಗಾಯವಾಗಿವೆ. ಇಬ್ಬರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಎರಡು ಬಸ್ಸುಳ ಮುಂಭಾಗ ಜಖಂ ಆಗಿದ್ದು, ಗಾಜುಗಳು ಒಡೆದಿವೆ. (ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ).