ಶಿವಮೊಗ್ಗ ಲೈವ್.ಕಾಂ | SAGARA | 14 ಡಿಸೆಂಬರ್ 2019
KSRTC ಮತ್ತು ಖಾಸಗಿ ಬಸ್ ಡಿಕ್ಕಿಯಾಗಿದ್ದು, ಬಸ್ಸುಗಳ ಗ್ಲಾಸ್ ಪೀಸ್ ಪೀಸ್ ಆಗಿದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೊಸನಗರದ ನಿಟ್ಟೂರು ಸಮೀಪದ ಚಂಗೊಳ್ಳಿ ಬಳಿ ಬೆಳಗ್ಗೆ ಘಟನೆ ಸಂಭವಿಸಿದೆ. ಸಿಗಂದೂರಿನಿಂದ ಹೊರಟಿದ್ದ KSRTC ಬಸ್ ಮತ್ತು ಬೆಂಗಳೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದ ಮಿನಿ ಬಸ್ ನಡುವೆ ಸಿಕ್ಕಿಯಾಗಿದೆ.
ಮಿನಿ ಬಸ್’ನಲ್ಲಿ ಕಾಲೇಜು ವಿದ್ಯಾರ್ಥಿಗಳಿದ್ದರು ಎಂದು ತಿಳಿದು ಬಂದಿವೆ. ಅವರಿಗೆ ಸಣ್ಣಪುಟ್ಟ ಗಾಯವಾಗಿದೆ. ರಸ್ತೆ ಕಿರಿದಾಗಿದ್ದು, ಅತಿ ವೇಗವೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕಾರ್ಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
KSRTC and Private Bus collided in Sagara Nitturu. As the roads here are narrow and due to the curves, most of the accidents occur here. College Students were there in the private bus, who were visiting Siganduru.