ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 27 OCTOBER 2023
BYKODU : ಸಿಗಂದೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ (Ksrtc bus) ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ.
ಕಟ್ಟಿನಕಾರು ಸಮೀಪ ಕೊಡೂರು ಕ್ರಾಸ್ ಬಳಿಕ ಘಟನೆ ಸಂಭವಿಸಿದೆ. ಎದುರಿನಿಂದ ಬಂದ ಟಿಟಿ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ರಸ್ತೆ ಬದಿಯ ಮೋರಿ ಕಟ್ಟೆಗೆ ಡಿಕ್ಕಿಯಾಗಿದೆ. ಬಸ್ಸಿನಲ್ಲಿ ಸುಮಾರು 50 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ- ಶಿವಮೊಗ್ಗದಲ್ಲಿ ಟ್ರಾಫಿಕ್ ರೂಲ್ಸ್ ಪಾಲಿಸಿದ ದಸರಾ ಆನೆಗಳು, ಫೋಟೊ ವೈರಲ್, ಆಗಿದ್ದೇನು?






