ಕಾರ್ಗಲ್‌ನಲ್ಲಿ ಹೆಣ್ಣು ಚಿರತೆಯ ಮೃತದೇಹ ಪತ್ತೆ, ಕುತ್ತಿಗೆ ಬಳಿ ಮೂರು ಹಲ್ಲಿನ ಗುರುತು ಗೋಚರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 NOVEMBER 2023

KARGAL : ಮಹಾತ್ಮ ಗಾಂಧಿ ವಿದ್ಯುದಾಗಾರಕ್ಕೆ ತೆರಳುವ ರಸ್ತೆಯಲ್ಲಿ ಹೆಣ್ಣು ಚಿರತೆಯ (Leopard) ಶವ ಪತ್ತೆಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಶವ ಪರೀಕ್ಷೆ ವೇಳೆ ಚಿರತೆಯ ಕುತ್ತಿಗೆ ಬಳಿ ಹಲ್ಲಿನ ಗುರುತು ಕಂಡು ಬಂದಿದೆ. ಎರಡು ಚಿರತೆಗಳ ಮಧ್ಯೆ ಕಾದಾಟದಲ್ಲಿ ಹೆಣ್ಣು ಚಿರತೆ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಶವ ಪರೀಕ್ಷೆಯ ವರದಿ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಜೋಗದ ನೇಚರ್‌ ಕ್ಯಾಂಪ್‌ನಲ್ಲಿ ಚಿರತೆಯ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ಇದನ್ನೂ ಓದಿ- ಶಿವಮೊಗ್ಗದ ರೈಲಿನಲ್ಲಿ ಸಿಕ್ತು ಮೊಬೈಲ್‌ | ಸುರಭಿ ಕೇಂದ್ರಕ್ಕೆ ಅಪ್ರಾಪ್ತೆ ಶಿಫ್ಟ್‌ | ಖಾಲಿ ಹುದ್ದೆಗೆ ನೇರ ಸಂದರ್ಶನ – 1 MIN NEWS

ಕಾರ್ಗಲ್‌ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅಗಸೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್‌ ಕುಮಾರ್‌, ಕೆಂಚಪ್ಪನವರ್‌, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್‌, ಉಪ ವಲಯ ಅರಣ್ಯಾಧಿಕಾರಿ ಮೈಲಾರಪ್ಪ, ಚಾಲಕ ಪ್ರಕಾಶ್‌ ಸೇರಿದಂತೆ ಹಲವರು ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 18, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment