ಸಾಗರ: ಲಿಂಗನಮಕ್ಕಿ ಜಲಾಶಯದ (Dam Level) ಒಳ ಹರಿವು ಕಡಿಮೆಯಾಗಿದೆ. ಇವತ್ತು ಡ್ಯಾಮ್‌ಗೆ 37,631 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. 5,559 ಕ್ಯೂಸೆಕ್ ಹೊರ ಹರಿವು ಇದೆ.
ಕಳೆದ 24 ಗಂಟೆಯಲ್ಲಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1.30 ಅಡಿಯಷ್ಟು ಹೆಚ್ಚಳವಾಗಿದೆ. ಇವತ್ತು ನೀರಿನ ಮಟ್ಟ 1792.50 ಅಡಿಗೆ ತಲುಪಿದೆ. ಸದ್ಯ ಜಲಾಶಯ ಶೇ.51.78ರಷ್ಟು ಭರ್ತಿಯಾಗಿದೆ. ಒಟ್ಟು 78.52 ಟಿಎಂಸಿ ನೀರು ಇದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಇದನ್ನೂ ಓದಿ » ಭದ್ರಾ ಡ್ಯಾಮ್‌ನ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ?
ಇದನ್ನೂ ಓದಿ » ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ?

ಇದನ್ನೂ ಓದಿ:➤ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ, ಸರ್ಕಾರಿ ಜಮೀನು ಒತ್ತುವರಿ ತೆರವು, ಕಬ್ಬಿಣದ ಗೇಟ್ ಕಿತ್ತೊಗೆದು ಎಚ್ಚರಿಕೆ