ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 JULY 2024
DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ತೀವ್ರ ಕುಸಿತ ಕಂಡಿದೆ. ಇವತ್ತು ಜಲಾಶಯಕ್ಕೆ 10,999 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ 0.45 ಅಡಿಯಷ್ಟು ಏರಿಕೆಯಾಗಿದೆ.
ಜಲಾಶಯದಿಂದ 3440.05 ಕ್ಯೂಸೆಕ್ ಹೊರ ಹರಿವು ಇದೆ. ಜಲಾಶಯದಲ್ಲಿ ಪ್ರಸ್ತುತ ನೀರಿನ ಮಟ್ಟ 1772.50 ಅಡಿಗೆ ಏರಿಕೆಯಾಗಿದೆ. ಸದ್ಯ 43.09 ಟಿಎಂಸಿ ನೀರಿನ ಸಂಗ್ರಹವಿದೆ.
ಇದನ್ನೂ ಓದಿ – ಶಿವಮೊಗ್ಗ – ಚೆನ್ನೈ ರೈಲಿನ ವೇಳಾಪಟ್ಟಿ ಪ್ರಕಟ, ಎಲ್ಲೆಲ್ಲಿ ಸ್ಟಾಪ್ ಇರುತ್ತೆ? ಎಷ್ಟು ಬೋಗಿಗಳಿರುತ್ತವೆ?
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















