ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 14 JULY 2024
DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ತುಸು ಹೆಚ್ಚಳವಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಏರಿಕೆಯಾಗಿದೆ. ಇವತ್ತು ಡ್ಯಾಂಗೆ 36,197 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಅಲ್ಲದೆ ನೀರಿನ ಮಟ್ಟ 2.10 ಅಡಿ ಏರಿಕೆಯಾಗಿದೆ.
ಪ್ರಸ್ತುತ ಜಲಾಶಯದ ನೀರಿನ ಮಟ್ಟ 1775.70 ಅಡಿಗೆ ತಲುಪಿದೆ. 47.17 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ ⇓
ಸಾಗರ – ಸಿಗಂದೂರು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ






