ಲಿಂಗನಮಕ್ಕಿ ಜಲಾಶಯದ ಐದು ಗೇಟ್‌ ಓಪನ್‌, ಇಲ್ಲಿದೆ ಫೋಟೊ ರಿಪೋರ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ಲಿಂಗನಮಕ್ಕಿ ಜಲಾಶಯದ (Linganamakki Dam) ಐದು ರೇಡಿಯಲ್‌ ಗೇಟ್‌ಗಳನ್ನು ಇಂದು ಪುನಃ ಮೇಲೆತ್ತಲಾಯಿತು. 3500 ಕ್ಯೂಸೆಕ್‌ ನೀರನ್ನು ಹೊರಬಿಡಲಾಯಿತು.

ಸಚಿವ ಮಧು ಬಂಗಾರಪ್ಪ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್‌ ಸದಸ್ಯೆ ಬಲ್ಕಿಸ್‌ ಬಾನು ರೇಡಿಯಲ್‌ ಗೇಟ್‌ಗಳನ್ನು ಮೇಲೆತ್ತುವ ಸ್ವಿಚ್‌ ಒತ್ತಿದರು. ಜಲಾಶಯದಿಂದ ಕೆಲಕಾಲ ನೀರು ಹೊರಗೆ ಹಾಯಿಸಲಾಯಿತು.

ಇವತ್ತು ಲಿಂಗನಮಕ್ಕಿ ಜಲಾಶಯಕ್ಕೆ 12,568 ಕ್ಯೂಸೆಕ್‌ ಒಳ ಹರಿವು ಇತ್ತು. ಒಟ್ಟು 8,612 ಕ್ಯೂಸೆಕ್‌ ನೀರು ಹೊರ ಹರಿವು ಇದೆ. ನೀರಿನ ಮಟ್ಟ 1817 ಅಡಿ ಇದೆ. ಇಲ್ಲಿವೆ ಇಂದಿನ ಫೋಟೊಗಳು.

Linganamakki Dam Gates Opened

Linganamakki-Dam-5-gates-opened
ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಲ್ಕಿಸ್‌ ಬಾನು ಅವರು ಲಿಂಗನಮಕ್ಕಿ ಜಲಾಶಯಕ್ಕೆ ಪುಷ್ಪ ನಮನ ಸಲ್ಲಿಸಿದರು.
Linganamakki-Dam-5-gates-opened
ಲಿಂಗನಮಕ್ಕಿ ಡ್ಯಾಮ್‌ನ ಪ್ರತಿ ಗೇಟ್‌ ತೆರೆದಾಗಲು ಜನರು ಕೂಗಿ ಖುಷಿ ಪಟ್ಟರು.
Linganamakki-Dam-5-gates-opened
ಲಿಂಗನಮಕ್ಕಿ ಜಲಾಶಯದ ಐದು ಗೇಟ್‌ಗಳ ಮೂಲಕ ನೀರು ಹೊರಕ್ಕೆ.
Linganamakki-Dam-5-gates-opened
ಜಲಾಶಯದಿಂದ ನೀರು ಹೊರಬಿಡುವಾಗ ಸೆಲ್ಫಿ ಕ್ಲಿಕ್ಕಿಸಿಕೊಂಡ ಕುಟುಂಬ.
Linganamakki-Dam-5-gates-opened
ಲಿಂಗನಮಕ್ಕಿ ಜಲಾಶಯದ ಮುಂದೆ ಸ್ನೇಹಿತರ ಸೆಲ್ಫಿ
Linganamakki-Dam-5-gates-opened
ಲಿಂಗನಮಕ್ಕಿ ಜಲಾಶಯದ ಮುಂದೆ ಪುಟಾಣಿಯ ಪೋಸ್‌
Linganamakki-Dam-5-gates-opened
ಲಿಂಗನಮಕ್ಕಿ ಜಲಾಶಯದ ಹಿನ್ನೀರು
Linganamakki-Dam-5-gates-opened
ಲಿಂಗನಮಕ್ಕಿ ಡ್ಯಾಮ್‌ ಮುಂಭಾಗ ಯುವತಿಯರ ಸೆಲ್ಫಿ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 24, 2025

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment