SHIVAMOGGA LIVE | 30 JULY 2023
SAGARA : ಮಳೆ ಪ್ರಮಾಣ ಕಡಿಮೆಯಾಗಿದ್ದು ಲಿಂಗನಮಕ್ಕಿ ಜಲಾಶಯದ ಒಳ ಹರಿವು (INFLOW) ಭಾರಿ ಕುಸಿತ ಕಂಡಿದೆ. ಇವತ್ತು 18,487 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 1787 ಅಡಿಗೆ ತಲುಪಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ 0.70 ಅಡಿಯಷ್ಟು ಮಾತ್ರ ಏರಿಕೆಯಾಗಿದೆ. ಕಳೆದ ವರ್ಷ ಇದೇ ದಿನ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1798.50 ಅಡಿ ಇತ್ತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ – ಶಿವಮೊಗ್ಗ ಜನಶತಾಬ್ದಿ ಸೇರಿ ವಿವಿಧ ರೈಲುಗಳು ಆ.1ರಂದು ತಡವಾಗಿ ಸಂಚರಿಸಲಿವೆ, ಇಲ್ಲಿದೆ ಕಾರಣ
ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ತಗ್ಗಿದೆ. ಹಾಗಾಗಿ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಕುಸಿತವಾಗಿದೆ. ಜಿಲ್ಲೆಯಾದ್ಯಂತ ಮೋಡಗಳು ಮರೆಯಾಗಿ, ಬಿಸಿಲು ಆವರಿಸಿದೆ.
.jpeg)
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






