ಲಿಂಗನಮಕ್ಕಿ ಜಲಾಶಯದ ಒಳ ಹರಿವು ತೀವ್ರ ಕುಸಿತ, ಇವತ್ತು ಡ್ಯಾಂನ ನೀರಿನ ಮಟ್ಟ ಎಷ್ಟಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

SHIVAMOGGA LIVE | 30 JULY 2023

SAGARA : ಮಳೆ ಪ್ರಮಾಣ ಕಡಿಮೆಯಾಗಿದ್ದು ಲಿಂಗನಮಕ್ಕಿ ಜಲಾಶಯದ ಒಳ ಹರಿವು (INFLOW) ಭಾರಿ ಕುಸಿತ ಕಂಡಿದೆ. ಇವತ್ತು 18,487 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 1787 ಅಡಿಗೆ ತಲುಪಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ 0.70 ಅಡಿಯಷ್ಟು ಮಾತ್ರ ಏರಿಕೆಯಾಗಿದೆ. ಕಳೆದ ವರ್ಷ ಇದೇ ದಿನ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1798.50 ಅಡಿ ಇತ್ತು.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ – ಶಿವಮೊಗ್ಗ ಜನಶತಾಬ್ದಿ ಸೇರಿ ವಿವಿಧ ರೈಲುಗಳು ಆ.1ರಂದು ತಡವಾಗಿ ಸಂಚರಿಸಲಿವೆ, ಇಲ್ಲಿದೆ ಕಾರಣ

ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ತಗ್ಗಿದೆ. ಹಾಗಾಗಿ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಕುಸಿತವಾಗಿದೆ. ಜಿಲ್ಲೆಯಾದ್ಯಂತ ಮೋಡಗಳು ಮರೆಯಾಗಿ, ಬಿಸಿಲು ಆವರಿಸಿದೆ.

PARISHRAMA NEET Academy

Leave a Comment