ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
ಸಾಗರ | ಜಲಾನಯನ ಪ್ರದೇಶದಲ್ಲಿ ಜೋರು ಮಳೆಯಾಗುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಒಳ ಹರಿವು ಪ್ರಮಾಣ ಇದೆ ರೀತಿ ಮುಂದುವರೆದರೆ ಯಾವುದೆ ಸಂದರ್ಭದಲ್ಲಿ ಜಲಾಶಯದಿಂದ ನೀರನ್ನು ಹೊರಬಿಡಲಾಗುತ್ತದೆ (ALERT) ಎಂದು ಕರ್ನಾಟಕ ವಿದ್ಯುತ್ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಿಂಗನಮಕ್ಕಿ ಜಲಾಶಯಕ್ಕೆ ಆ.9ರಂದು ಸಂಜೆ 5 ಗಂಟೆ ಹೊತ್ತಿಗೆ 67 ಸಾವಿರ ಕ್ಯೂಸೆಕ್ ಒಳ ಹರಿವು ಇತ್ತು. ಜಲಾಶಯದ ನೀರಿನ ಮಟ್ಟ 1806.95 ಅಡಿಗೆ ತಲುಪಿದೆ. ಇದೆ ರೀತಿ ಮಳೆ ಮುಂದುವರೆದರೆ ಯಾವುದೆ ಸಂದರ್ಭದಲ್ಲಿ ಜಲಾಶಯ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ.
ಜಲಾಶಯ ಭರ್ತಿಯಾದರೆ ಹೆಚ್ಚಿನ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತದೆ. ಆದ್ದರಿಂದ ನದಿ ಪಾತ್ರದ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವರುಣನ ಅಬ್ಬರ, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ ಮಳೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















