ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 JULY 2024
DAM LEVEL : ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಇವತ್ತು ಲಿಂಗನಮಕ್ಕಿ ಡ್ಯಾಮ್ಗೆ 45,115 ಕ್ಯೂಸೆಕ್ ಒಳ ಹರಿವು ಇದೆ. ಭಾನುವಾರ 36 ಕ್ಯೂಸೆಕ್ ನೀರು ಹರಿದು ಬರುತ್ತಿತ್ತು. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 2.45 ಅಡಿ ಹೆಚ್ಚಳವಾಗಿದೆ. ಡ್ಯಾಮ್ನಲ್ಲಿ ಇವತ್ತು 1778.15 ಅಡಿಯಷ್ಟು ನೀರಿದೆ.
ಇದನ್ನೂ ಓದಿ ⇓
ಭದ್ರಾ ಜಲಾಶಯದ ಒಳ ಹರಿವು ಹೆಚ್ಚಳ, ನೀರಿನ ಮಟ್ಟ 2 ಅಡಿ ಏರಿಕೆ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






