ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳ, 24 ಗಂಟೆಯಲ್ಲಿ ನೀರಿನ ಮಟ್ಟ 2.65 ಅಡಿಯಷ್ಟು ಏರಿಕೆ

ಸಾಗರ: ಜಲನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಳವಾಗಿರುವ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ (Dam) ಒಳ ಹರಿವು ಗಣನೀಯವಾಗಿ ಏರಿಕೆಯಾಗಿದೆ. ಇವತ್ತು 39,961 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ.➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಕಳೆದ 24 ಗಂಟೆಯಲ್ಲಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 2.65 ಅಡಿಯಷ್ಟು ಏರಿಕೆಯಾಗಿತ್ತು. ಪ್ರಸ್ತುತ 1766.40 ಅಡಿಯಷ್ಟು ನೀರಿನ ಸಂಗ್ರಹವಿದೆ. ಇನ್ನು, ಜಲಾಶಯದ ಹೊರ ಹರಿವು 3012 ಕ್ಯೂಸೆಕ್‌ ಇದೆ.

https://chat.whatsapp.com/JPJ0lTQsTKf365Fqu6Q7cd

ಲಿಂಗನಮಕ್ಕಿ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 151.64 ಟಿಎಂಸಿ. ಸದ್ಯ 35.01 ಟಿಎಂಸಿಯಷ್ಟು ನೀರಿನ ಸಂಗ್ರಹವಿದೆ. ಶೇ.23ರಷ್ಟು ಮಾತ್ರ ಜಲಾಯಶ ಭರ್ತಿಯಾಗಿದೆ.

ಇದನ್ನೂ ಓದಿ » ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment