ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಲಿಂಗನಮಕ್ಕಿ ಜಲಾಶಯದ (linganamakki dam) ರೇಡಿಯಲ್ ಗೇಟ್ ಮೂಲಕ ಹೊರ ಬಿಡುತ್ತಿರುವ ನೀರಿನ ಪ್ರಮಾಣ ಇಳಿಕೆಯಾಗಿದೆ. ಒಳ ಹರಿವು ಪ್ರಮಾಣ ಕಡಿಮೆಯಾದ್ದರಿಂದ ನೀರಿನ ಹೊರ ಹರಿವು ಕಡಿಮೆ ಮಾಡಲಾಗಿದೆ.
ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಇವತ್ತು 29,784 ಕ್ಯೂಸೆಕ್ ಒಳ ಹರಿವು ಇದೆ. ಒಟ್ಟು ಹೊರ ಹರಿವು 17,150 ಕ್ಯೂಸೆಕ್ ಇದೆ. ಈ ಪೈಕಿ ರೇಡಿಯಲ್ ಗೇಟ್ ಮೂಲಕ 10,570 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.

ಪ್ರಸ್ತುತ ಜಲಾಶಯದ ನೀರಿನ ಮಟ್ಟ 1816.55 ಅಡಿ ಇದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ 0.35 ಅಡಿಗೆ ಹೆಚ್ಚಳವಾಗಿದೆ. ನೀರಿನ ಮಟ್ಟ ಗರಿಷ್ಟ ಹಂತಕ್ಕೆ ತಲುಪಿದ್ದರಿಂದ ಮಂಗಳವಾರ ರೇಡಿಯಲ್ ಗೇಟ್‌ಗಳನ್ನು ಮೇಲೆತ್ತಿ 15 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿತ್ತು.
ಇದನ್ನೂ ಓದಿ » ಶಿವಮೊಗ್ಗದ ಖಾಸಗಿ ಬಡಾವಣೆಗಳಲ್ಲಿ ನಿವೇಶನ ಹಂಚಿಕೆ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
linganamakki dam outflow decreased
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





