ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 25 JULY 2023
SAGARA : ಹಿನ್ನೀರು ಭಾಗದಲ್ಲಿ ನಿರಂತರ ಮತ್ತು ಜೋರು ಮಳೆಯಾಗುತ್ತಿದೆ. ಆದ್ದರಿಂದ ಲಿಂಗನಮಕ್ಕಿ ಜಲಾಶಯದ (Dam Level) ಒಳ ಹರಿವು ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 3.70 ಅಡಿ ಏರಿಕೆಯಾಗಿದೆ.
ಇದನ್ನೂ ಓದಿ – ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ ಹೊರ ಹರಿವು?
ಲಿಂಗನಮಕ್ಕಿ ಜಲಾಶಯಕ್ಕೆ ಜು.25ರಂದು 67,317 ಕ್ಯೂಸೆಕ್ ಒಳ ಹರಿವು ಇದೆ. ನೀರಿನ ಮಟ್ಟ 1778.85 ಅಡಿಗೆ ತಲುಪಿದೆ. ಸೋಮವಾರ ನೀರಿನ ಮಟ್ಟ 1775.15 ಅಡಿಗೆ ತಲುಪಿತ್ತು. ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದೆ. ಹಾಗಾಗಿ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಸಂಗ್ರಹ ಇನ್ನಷ್ಟು ಏರಿಕೆಯಾಗಲಿದೆ.
.jpeg)
LATEST NEWS
- ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

- ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

- ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

- ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

- ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

About The Editor
ನಿತಿನ್ ಆರ್.ಕೈದೊಟ್ಲು
















