ಲಿಂಗನಮಕ್ಕಿ ಜಲಾಶಯದ ಒಳ ಹರಿವು ಇಳಿಕೆ, ಇವತ್ತು ನೀರಿನ ಮಟ್ಟ ಎಷ್ಟಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 JUNE 2024

SAGARA : ಜಲಾನಯನ ಪ್ರದೇಶದಲ್ಲಿ ಮಳೆ ತುಸು ಇಳಿಕೆಯಾಗಿದ್ದು ಲಿಂಗನಮಕ್ಕಿ ಜಲಾಶಯದ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ ಕೇವಲ ಮುಕ್ಕಾಲು ಅಡಿಯಷ್ಟು ಮಾತ್ರ ಏರಿಕೆಯಾಗಿದೆ.

ಲಿಂಗನಮಕ್ಕಿ ಡ್ಯಾಂಗೆ ಇವತ್ತು 9184 ಕ್ಯೂಸೆಕ್‌ ಒಳ ಹರಿವು ಇದೆ. ನೀರಿನ ಮಟ್ಟ 1749.45 ಅಡಿಗೆ ತಲುಪಿದೆ. ಶುಕ್ರವಾರ ಬೆಳಗ್ಗೆ 12,249 ಕ್ಯೂಸೆಕ್‌ ಒಳ ಹರಿವು ದಾಖಲಾಗಿತ್ತು.

ಇದನ್ನೂ ಓದಿ – ಭದ್ರಾ ಜಲಾಶಯದ ನೀರಿನ ಮಟ್ಟ ಒಂದು ಅಡಿ ಏರಿಕೆ, ಕುಸಿದ ಒಳ ಹರಿವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment