ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 JULY 2024
DAM LEVEL : ಶರಾವತಿ ಕಣಿವೆಯಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹಾಗಾಗಿ ಲಿಂಗನಮಕ್ಕಿ ಜಲಾಶಯದ ಒಳ ಹರಿವು ತುಸು ಹೆಚ್ಚಳವಾಗಿದೆ. ಶನಿವಾರ 20 ಸಾವಿರ ಕ್ಯೂಸೆಕ್ ಒಳ ಹರಿವು ಇತ್ತು. ಭಾನುವಾರ 29,044 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.
ಜಲಾಶಯದಲ್ಲಿ ಇವತ್ತಿನ ನೀರಿನ ಮಟ್ಟ 1766.70 ಅಡಿಗೆ ತಲುಪಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ 1.90 ಅಡಿ ಏರಿಕೆಯಾಗಿದೆ. ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ 151.64 ಟಿಎಂಸಿ. ಇವತ್ತು ಡ್ಯಾಂನಲ್ಲಿ 35.38 ಟಿಎಂಸಿ ನೀರಿದೆ.
ಇದನ್ನೂ ಓದಿ – ಭದ್ರಾ ಜಲಾಶಯದ ಗೇಟ್‌ಗಳು ರಿಪೇರಿ ಪೂರ್ಣ, ಅಚ್ಚುಕಟ್ಟು ರೈತರ ಆತಂಕ ದೂರ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






