ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 2.70 ಅಡಿ ಏರಿಕೆ, ಇವತ್ತು ಒಳ ಹರಿವು ಹೆಚ್ಚಳ, ಎಷ್ಟಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 JULY 2024

DAM LEVEL : ಶರಾವತಿ ಕಣಿವೆಯಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 2.70 ಅಡಿ ಏರಿಕೆಯಾಗಿದೆ.

ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 41,048 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 1709 ಕ್ಯೂಸೆಕ್‌ ಹೊರ ಹರಿವು ಇದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಮಟ್ಟ 1819 ಅಡಿ. ಪ್ರಸ್ತುತ ನೀರಿನ ಮಟ್ಟ 1769.40 ಅಡಿಗೆ ತಲುಪಿದೆ. ಈವರೆಗು ಶೇ.25.75ರಷ್ಟು ನೀರು ಭರ್ತಿಯಾಗಿದೆ.

ಇದನ್ನೂ ಓದಿ – ಭದ್ರಾ ಜಲಾಶಯ ಒಳ ಹರಿವು ಮತ್ತಷ್ಟು ಕುಸಿತ, ಇವತ್ತು ಎಷ್ಟು ನೀರು ಹರಿದು ಬರುತ್ತಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment