ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 JULY 2024
DAM LEVEL : ಶರಾವತಿ ಕಣಿವೆಯಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 2.70 ಅಡಿ ಏರಿಕೆಯಾಗಿದೆ.
ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 41,048 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. 1709 ಕ್ಯೂಸೆಕ್ ಹೊರ ಹರಿವು ಇದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಮಟ್ಟ 1819 ಅಡಿ. ಪ್ರಸ್ತುತ ನೀರಿನ ಮಟ್ಟ 1769.40 ಅಡಿಗೆ ತಲುಪಿದೆ. ಈವರೆಗು ಶೇ.25.75ರಷ್ಟು ನೀರು ಭರ್ತಿಯಾಗಿದೆ.
ಇದನ್ನೂ ಓದಿ – ಭದ್ರಾ ಜಲಾಶಯ ಒಳ ಹರಿವು ಮತ್ತಷ್ಟು ಕುಸಿತ, ಇವತ್ತು ಎಷ್ಟು ನೀರು ಹರಿದು ಬರುತ್ತಿದೆ?
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





