ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಲಿಂಗನಮಕ್ಕಿ ಜಲಾಶಯದ ಎಲ್ಲ ರೇಡಿಯಲ್ ಗೇಟ್‌ಗಳನ್ನು (Gates) ಮೇಲೆತ್ತಲಾಗಿದೆ. ಒಟ್ಟು 15 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.
ಇಂದು ಬೆಳಗ್ಗೆ 10 ಗಂಟೆಗೆ ಕೆಪಿಸಿ ಅಧಿಕಾರಿಗಳು ಪೂಜೆ ಸಲ್ಲಿಸಿ 11 ಗೇಟುಗಳನ್ನು ಮೇಲೆತ್ತಿದರು. ಇದನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲ ನಿವಾಸಿಗಳು ಆಗಮಿಸಿದ್ದರು.
ಇವತ್ತು ಲಿಂಗನಮಕ್ಕಿ ಜಲಾಶಯಕ್ಕೆ 48,393 ಕ್ಯೂಸೆಕ್ ಒಳ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 1.15 ಅಡಿಯಷ್ಟು ಏರಿಕೆಯಾಗಿದೆ. ಪ್ರಸ್ತುತ ಜಲಾಶಯದಲ್ಲಿ 1816.20 ಅಡಿಯಷ್ಟು ನೀರಿನ ಸಂಗ್ರಹವಿದೆ.





ಇದನ್ನೂ ಓದಿ » ತುಂಗಾ ಜಲಾಶಯದ ಒಳ ಹರಿವು ನಿನ್ನೆಗಿಂತಲು ಹೆಚ್ಚಳ, ಎಷ್ಟಿದೆ ಹೊರ ಹರಿವು?
Linganamakki-dam-radial-gates-opened
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















