ಲಿಂಗನಮಕ್ಕಿ ಜಲಾಶಯದ ವ್ಯಾಪ್ತಿಯ ಜನರಿಗೆ ಮುನ್ನೆಚ್ಚರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | SAGARA NEWS | 8 ಸೆಪ್ಟಂಬರ್ 2020

ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಹಾಗಾಗಿ ಲಿಂಗನಮಕ್ಕಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಜಲಾಶಯದ ನೀರಿನ ಮಟ್ಟವು ಏರುತ್ತಿದೆ.

ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿ ಶೀಘ್ರದಲ್ಲೆ ಜಲಾಶಯವು ಗರಿಷ್ಠ ಮಟ್ಟವನ್ನು ತಲುಪುವ ಸಂಭವವಿದ್ದು, ಆಣೆಕಟ್ಟೆಯ ಸುರಕ್ಷತಾ ದೃಷ್ಠಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು.

ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಮುಂಜಾಗ್ರತಾ ಕ್ರಮವಾಗಿ ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಿರುಗಾಡುವುದು, ಜನಜಾನುವಾರುಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳುವಂತೆ ಕರ್ನಾಟಕ ವಿದ್ಯುತ್ ನಿಗಮ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

https://www.facebook.com/liveshivamogga/videos/314546413130946/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 8, 2020

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment