ಲಿಂಗನಮಕ್ಕಿ ಡ್ಯಾಂಗೆ ಒಳ ಹರಿವು ಇಳಿಕೆ, ಇವತ್ತು ಎಷ್ಟು ನೀರು ಹರಿದು ಬರುತ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 JULY 2024

DAM LEVEL : ಮಳೆ ಪ್ರಮಾಣ ಇಳಿಕೆಯಾದ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. ಇವತ್ತು ಲಿಂಗನಮಕ್ಕಿ ಜಲಾಶಯದ ಒಳ ಹರಿವು 13,659 ಕ್ಯೂಸೆಕ್‌ ದಾಖಲಾಗಿದೆ. ಜಲಾಶಯದ ಗರಿಷ್ಠ ನೀರನ ಸಂಗ್ರಹ ಮಟ್ಟ 1819 ಅಡಿ. ಇವತ್ತಿನ ನೀರಿನ ಮಟ್ಟ 1771.45 ಅಡಿ ಇದೆ. ಈವರೆಗೆ ಸಂಗ್ರಹವಾದ ನೀರು 41.60 ಟಿಎಂಸಿ.

ಇದನ್ನೂ ಓದಿ – ಭದ್ರಾ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ಈವರೆಗೂ ಸಂಗ್ರಹವಾಗಿರುವ ನೀರಿನ ಪ್ರಮಾಣವೆಷ್ಟು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment