ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 JULY 2024
DAM LEVEL : ಲಿಂಗನಮಕ್ಕಿ ಜಲಾಶಯಕ್ಕೆ ಉತ್ತಮ ಒಳ ಹರಿವು ಇದೆ. ಇವತ್ತು 69,226 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 1787.80 ಅಡಿಗೆ ತಲುಪಿದೆ. ಒಟ್ಟು 151.64 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಡ್ಯಾಮ್ನಲ್ಲಿ 66.88 ಟಿಎಂಸಿ ನೀರು ಭರ್ತಿಯಾಗಿದೆ. ಇವತ್ತು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಲಿಂಗನಮಕ್ಕಿ ಜಲಾಶಯದ ಒಳ ಹರಿವು ಮತ್ತಷ್ಟು ಹೆಚ್ಚಳವಾಗಲಿದೆ.
ಇದನ್ನೂ ಓದಿ ⇓
ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಶಿವಮೊಗ್ಗದಲ್ಲಿ ಎಂಎಲ್ಎ ನೇತೃತ್ವದಲ್ಲಿ ಬಾಗಿನ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






