ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SAGARA | 15 ಜುಲೈ 2022
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರ, ಹೊಸನಗರ ಸೇರಿದಂತೆ ಲಿಂಗನಮಕ್ಕಿ ಜಲಾಶಯದ (LINGANAMAKKI DAM) ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಎರಡೂವರೆ ಅಡಿಯಷ್ಟು ಹೆಚ್ಚಳವಾಗಿದೆ.
ಜು.14ರಂದು ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1787.3 ಅಡಿಯಷ್ಟು ಇತ್ತು. ಇವತ್ತು 1789.70 ಅಡಿಗೆ ಹೆಚ್ಚಳವಾಗಿದೆ. ಕಳೆದ ವರ್ಷ ಇದೇ ದಿನ 1788.10 ಅಡಿಯಷ್ಟು ನೀರಿನ ಸಂಗ್ರಹವಿತ್ತು.
ಲಿಂಗನಮಕ್ಕಿ ಜಲಾಶಯಕ್ಕೆ ಪ್ರಸ್ತುತ 56,012 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಮಳೆ ಪ್ರಮಾಣ ಇದೆ ರೀತಿ ಮುಂದುವರೆದರೆ ಬಹುಬೇಗ ಗರಿಷ್ಠ ಮಟ್ಟ ತಲುಪಲಿದೆ.
ಇದನ್ನೂ ಓದಿ – ಭದ್ರಾ ಜಲಾಶಯದ ಒಳ ಹರಿವು ಹೆಚ್ಚಳ, ಎಷ್ಟಿದೆ ಹೊರ ಹರಿವು?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.