ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 31 JULY 2023
SAGARA : ಮಳೆ ಕಡಿಮೆಯಾಗಿದ್ದು ಲಿಂಗನಮಕ್ಕಿ ಜಲಾಶಯದ ಒಳ ಹರಿವು (INFLOW) ಸಂಪೂರ್ಣ ಕುಸಿದಿದೆ. ಇವತ್ತು ಜಲಾಶಯದ ಒಳ ಹರಿವು 12,883 ಕ್ಯೂಸೆಕ್‌ಗೆ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ನೀರಿನ ಮಟ್ಟ ಕೇವಲ 0.45 ಅಡಿಯಷ್ಟು ಏರಿಕೆಯಾಗಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟ 1787.45 ಅಡಿ ಇದೆ. ಕಳೆದ ವರ್ಷ ಈ ದಿನ ನೀರಿನ ಮಟ್ಟ 1798.60 ಅಡಿ ಇತ್ತು.
ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಸಂಪೂರ್ಣ ಕ್ಷಿಣಿಸಿದೆ. ಹಾಗಾಗಿ ಜಾಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಈ ಬಾರಿ ಸಾಗರ ಮತ್ತು ಹೊಸನಗರ ತಾಲೂಕಿನಲ್ಲಿ ಹೆಚ್ಚು ಮಳೆಯಾಗಿದೆ. ಆದ್ದರಿಂದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ತುಸು ಚೇತರಿಕೆ ಕಂಡಿದೆ.
ಇದನ್ನೂ ಓದಿ – ಬಾಗಿಲ ಚಿಲಕ ಹಾಕದೆ ನಿದ್ರೆ, ಎಚ್ಚರವಾದಾಗ ದಂಪತಿ ನಾಪತ್ತೆ, ಮಾಲೀಕನಿಗೆ ಕಾದಿತ್ತು ಶಾಕ್
.jpeg)
LATEST NEWS
- ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

- ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

- ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

- ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

- ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

About The Editor
ನಿತಿನ್ ಆರ್.ಕೈದೊಟ್ಲು
















