ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿದ ವ್ಯಕ್ತಿ

ಸಾಗರ: ತಾಳಗುಪ್ಪದಿಂದ ಮೈಸೂರಿಗೆ ತೆರಳುತ್ತಿದ್ದ ರೈಲಿಗೆ (train) ವೃದ್ಧನೋರ್ವ ಸಿಲುಕಿ ತಲೆಗೆ ಗಂಭೀರ ಗಾಯವಾಗಿದೆ. ಹೊಸನಗರ ತಾಲೂಕಿನ ಮುಗುಡ್ತಿ ಗ್ರಾಮದ ನರೇಂದ್ರ ಕುಮಾ‌ರ್ (61) ಗಾಯಗೊಂಡವರು.

Man-falls-in-front-of-running-train-in-sagara

ನರೇಂದ್ರ ಕುಮಾರ್‌ ಅವರನ್ನು ಸ್ಥಳೀಯರು ತಕ್ಷಣ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ » ವಿಷ ಸೇವಿಸಿದ್ದ ಭದ್ರಾವತಿಯ ಗೃಹಿಣಿ ಚಿಕಿತ್ಸೆ ಫಲಿಸದೆ ಸಾವು

Man-falls-in-front-of-running-train-in-sagara

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment