ಪವರ್‌ ಚಾನಲ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಕಾರ್ಗಲ್: ಸಾಗರ ತಾಲೂಕು ಕಾರ್ಗಲ್‌ ಸಮೀಪದ ಜೋಗದ ನಿವಾಸಿ, ಅಂಚೆ ಇಲಾಖೆಯ (Postal Department) ನಿವೃತ್ತ ಸೇವಕ (Retired employee) ಗಾಸ್ಸಾರಿ ಮಿರಾಂದ (62) ಗುರುವಾರ ಬೆಳಿಗ್ಗೆ ಜೋಗ ಶಿರೂರು ಕೆರೆ ಪವರ್‌ ಚಾನಲ್‌ಗೆ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಖಿನ್ನತೆಗೆ (Depression) ಒಳಗಾಗಿದ್ದೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಕಾರ್ಗಲ್ ಪೊಲೀಸ್ ಠಾಣಾ (Kargal Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Kargal-Police-Station-Board

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!