ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SAGARA | 9 ಜೂನ್ 2022 Industrial Area
ಮಂಗಳಬೀಸು ಕೈಗಾರಿಕ ವಸಾಹತು ಪ್ರದೇಶದಲ್ಲಿ (Industrial Area) ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಮಲೆನಾಡು ಸಣ್ಣ ಕೈಗಾರಿಕೆಗಳ ಮಾಲೀಕರು ಮತ್ತು ಕಾರ್ಮಿಕರ ಸಂಘದ ವತಿಯಿಂದ ಸಾಗರ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕೈಗಾರಿಕಾ ಪ್ರದೇಶದಲ್ಲಿ ನೂರಾರು ಸಣ್ಣ ಮತ್ತು ದೊಡ್ಡ ಕೈಗಾರಿಕೆಗಳಿವೆ. ಆದರೆ ಮೂಲ ಸೌಕರ್ಯ ಒದಗಿಸಲು ನಗರಾಡಳಿತ ವಿಫಲವಾಗಿದೆ.
ಕೈಗಾರಿಕಾ ಪ್ರದೇಶದಲ್ಲಿ ಕಸದ ರಾಶಿಯೆ ಬಿದ್ದಿದೆ. ಕಸ ವಿಲೇವಾರಿ ಮಾಡಲು ತಿಂಗಳಿಗೊಮ್ಮೆ ಗಾಡಿಗಳು ಬರುತ್ತವೆ. ಇನ್ನು, ಶೌಚಾಲಯದ ವ್ಯವಸ್ಥೆ ಇಲ್ಲ. ಬೀದಿ ದೀಪಗಳು ಇಲ್ಲ. ಇದಕ್ಕಾಗಿ ಹಲವು ಭಾರಿ ಮನವಿ ಮಾಡಿದರೂ ವ್ಯವಸ್ಥೆಯಾಗಿಲ್ಲ. ಪದೇ ಪದೆ ವಿದ್ಯುತ್ ಕಡಿತ ಮಾಡಲಾಗುತ್ತಿದ್ದು, ಕೈಗಾರಿಕೆ ನಡಸುವುದೆ ಕಷ್ಟವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸಂಘದ ಅಧ್ಯಕ್ಷ ರಜನಿಕಾಂತ್, ಗೌರವಾಧ್ಯಕ್ಷ ಶಿವಾನಂದ ಆಚಾರ್, ಉಪಾಧ್ಯಕ್ಷ ಕಾರ್ಣಿಕ್ ರಾಜ್, ಕಾರ್ಯದರ್ಶಿ ರವಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಇದನ್ನೂ ಓದಿ – ನಗರಸಭೆ ಸದಸ್ಯೆಯಿಂದ ಏಕಾಂಗಿ ಹೋರಾಟ, ಕಾರಣವೇನು?

ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






