ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SAGARA | 24 ಏಪ್ರಿಲ್ 2020
ಹೆಚ್ಚಿನ ಬೆಲೆಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ಮೆಡಿಕಲ್ ಶಾಪ್ಗಳ ಮೇಲೆ ದಾಳಿ ನಡೆಸಿದ್ದಾರೆ. ಐದು ಸಾವಿರ ರೂಪಾಯಿ ದಂಡವನ್ನು ವಿಧಿಸಿದ್ದಾರೆ.
ಸಾಗರ ಪಟ್ಟಣದ ವಿವಿಧೆಡೆ ಆರೋಪದ ಹಿನ್ನೆಲೆ ದಾಳಿ ನಡೆಸಲಾಗಿದೆ. ಐದು ಅಂಗಡಿಗಳ ಮೇಲೆ ರೇಡ್ ಮಾಡಿ, ಸ್ಯಾಂಪಲ್ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಇಲಾಖೆಯ ಸಹಾಯಕ ನಿಯಂತ್ರಕ ಹೆಚ್.ಎಸ್.ರಾಜು, ನಿರೀಕ್ಷಕ ಹೆಚ್.ಎಸ್.ವಸಂತಕುಮಾರ್, ಧನಲಕ್ಷ್ಮಿ, ಶ್ರೀನಿವಾಸ್ ದಾಳಿಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422