ಸಾಗರದಲ್ಲಿ ಕರ್ಫ್ಯೂ, ನಿಯಮ ಉಲ್ಲಂಘಿಸಿದವರ ವಿರುದ್ಧ ಕೇಸ್, ಯಾವುದಕ್ಕೆಲ್ಲ ವಿನಾಯಿತಿ ನೀಡಲಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 4 ಜುಲೈ 2020

ಇವತ್ತು ರಾತ್ರಿ 8 ಗಂಟೆಯಿಂದ ಕರ್ಪ್ಯೂ ವಿಧಿಸಲಾಗುತ್ತಿದ್ದು, ಅನಗ‍ತ್ಯವಾಗಿ ಹೊರಗೆ ಓಡಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪ  ವಿಭಾಗಾಧಿಕಾರಿ ಡಾ.ನಾಗರಾಜ್ ತಿಳಿಸಿದ್ದಾರೆ.

75098760 1158654894495929 6322760887244332956 o.jpg? nc cat=111& nc sid=8024bb& nc ohc=0ukTEAJ24 MAX9IKP3h& nc ht=scontent.fblr11 1

ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಕಟ್ಟುನಿಟ್ಟು ಕ್ರಮಗಳ ಕುರಿತು ವಿವರಿಸಿದ ಡಾ.ನಾಗರಾಜ್, ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಇರಲಿದೆ. ಹಾಲು, ಔಷಧಿ ಅಂಗಡಿಗಳು ಮಾತ್ರ ಲಾಕ್‍ ಡೌನ್‍ನಿಂದ ವಿನಾಯಿತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸಾಗರದಲ್ಲಿ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗುತ್ತದೆ. ನಿಯಮ ಉಲ್ಲಂಘಿಸಿದವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಡಿವೈಎಸ್‍ಪಿ ವಿನಾಯಕ್, ತಹಶೀಲ್ದಾರ್ ಚಂದ್ರಶೇಖರ್, ನಗರಸಭೆ ಆಯುಕ್ತ ನಾಗಪ್ಪ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 4, 2020

Leave a Comment