ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 4 ಜುಲೈ 2020
ಸಾಗರದಲ್ಲಿ ಮೆಸ್ಕಾಂನ ಮತ್ತೊಬ್ಬ ಲೈನ್ ಮನ್ಗೆ ಕರೋನ ಸೋಂಕು ತಗುಲಿದೆ. ಇದರಿಂದ ಮೆಸ್ಕಾಂ ಕ್ವಾರ್ಟರ್ಸ್ ಸೀಲ್ ಡೌನ್ ಮಾಡಲಾಗಿದ್ದು, ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ.
ಸೋಂಕು ತಗುಲಿದ್ದು ಹೇಗೆ?
ಎರಡು ದಿನದ ಹಿಂದೆ ಮೆಸ್ಕಾಂ ಲೈನ್ ಮನ್ ಒಬ್ಬರಿಗೆ ಸೋಂಕು ತಗುಲಿತ್ತು. ಈಗ ಅವರ ಸಂಪರ್ಕದಲ್ಲಿದ್ದ ಮತ್ತೊಬ್ಬ ಲೈನ್ ಮನ್ಗೆ ಸೋಂಕು ತಗುಲಿರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಮೆಸ್ಕಾಂ ಕಚೇರಿಗೆ ಸ್ಯಾನಿಟೈಸ್ ಮಾಡಲಾಗಿದೆ.
ಕ್ವಾರ್ಟರ್ಸ್ ಸೀಲ್ ಡೌನ್
ಮೆಸ್ಕಾಂ ಕ್ವಾರ್ಟರ್ಸ್ ಸೀಲ್ ಡೌನ್ ಮಾಡಲಾಗಿದೆ. ಇಡೀ ಕ್ವಾರ್ಟರ್ಸ್ಗೆ ಸ್ಯಾನಿಟೈಸ್ ಮಾಡಲಾಗಿದ್ದು ಯಾರೂ ಮನೆಯಿಂದ ಹೊರಗೆ ಬಾರದಂತೆ ಸೂಚಿಸಲಾಗಿದೆ. ಆರೋಗ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು















