ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಜೋಗ ಜಲಪಾತಕ್ಕೆ (Jog Falls) ಭೇಟಿ ನೀಡುತ್ತಿದ್ದಾರೆ. ಕಾಮಗಾರಿಗಳ ಪರಿಶೀಲನೆ ನಡೆಸಿ, ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.
ಇವತ್ತು ಬೆಳಗ್ಗೆ 11 ಗಂಟೆಗೆ ಸಚಿವ ಮಧು ಬಂಗಾರಪ್ಪ ಸಾಗರಕ್ಕೆ ಭೇಟಿ ನೀಡಲಿದ್ದಾರೆ. ತಾಲೂಕು ಆಡಳಿತ ಸೌಧ ಕಟ್ಟಡದ ಮೂರನೇ ಮಹಡಿಯಲ್ಲಿ ಶೀಟ್ ಛಾವಣಿ, ಮೂಲ ಸೌಕರ್ಯಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ 2 ಗಂಟೆಗೆ ಜೋಗ ಜಲಪಾತಕ್ಕೆ ಭೇಟಿ ನೀಡಲಿದ್ದಾರೆ. ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆ ಸಾಧ್ಯತೆ, ತಂಪು ತಂಪಾಗಲಿದೆಯಾ ವಾತಾವರಣ? ಎಷ್ಟಿರುತ್ತೆ ತಾಪಮಾನ?

LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





