ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 AUGUST 2023
SAGARA : ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ (Set Fire) ಹಚ್ಚಿದ್ದಾರೆ. ಘಟನೆಯಲ್ಲಿ ಕಾರಿನ ಒಂದು ಭಾಗ ಸಂಪೂರ್ಣ ಹಾನಿಯಾಗಿದೆ.
ಸಾಗರ ತಾಲೂಕು ಕಾಗೋಡು ಗ್ರಾಮದ ಸಿದ್ಧಾರ್ಥ ಅವರ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ (Set Fire) ಹಚ್ಚಲಾಗಿದೆ. ಸೋಮವಾರ ತಡರಾತ್ರಿ ಘಟನೆ ಸಂಭವಿಸಿದೆ. ಕಾರಿನ ಬಲ ಭಾಗ ಸುಟ್ಟು ಹೋಗಿದೆ. ಬೆಂಕಿ ಹೊತ್ತಿರುವುದು ಗೊತ್ತಾಗುತ್ತಿದ್ದಂತೆ ಮನೆಯವರು, ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ- ಭದ್ರಾ ಜಲಾಶಯದ ನಾಲೆಗಳಿಗೆ ನೀರು, ಸಭೆಗೆ ರೈತ ಮುಖಂಡ ಒತ್ತಾಯ, ಇಲ್ಲಿದೆ ಸಚಿವರಿಗೆ ತಿಳಿಸಿದ 3 ಪ್ರಮುಖ ಪಾಯಿಂಟ್
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















