ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 29 DECEMBER 2024
ಆನಂದಪುರ : ಕಾರು ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿ (Mishap) ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕು ಆನಂದಪುರದ ಮುರುಘಮಠದ ಸಮೀಪ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ.
ಕಾರು ಸಾಗರದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿತ್ತು. ಬಸ್ಸು ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಇಬ್ಬರು ಮೃತಪಟ್ಟಿದ್ದು ಅವರ ಗುರುತು ಇನ್ನಷ್ಟೆ ಪತ್ತೆ ಆಗಬೇಕಿದೆ. ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ » ಪ್ರಯಾಣಿಕರೆ ಗಮನಿಸಿ, ಡಿ.31ರಿಂದ ರಸ್ತೆಗಿಳಿಲ್ಲ KSRTC ಬಸ್, ಕಾರಣವೇನು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422