SHIVAMOGGA LIVE NEWS | 20 DECEMBER 2023➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ANANDAPURA : ರಸ್ತೆ ಬದಿ ನಿಂತಿದ್ದ ಗೂಡ್ಸ್ ಆಟೋಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಆನಂದಪುರ ಮುರುಘ ಮಠ ಸರ್ಕಲ್ ಬಳಿ ಘಟನೆ ಸಂಭವಿಸಿದೆ.
ಮಂಗಳವಾರ ರಾತ್ರಿ ಶಿವಮೊಗ್ಗ – ಸಾಗರ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ. ಆಟೋದ ಹಿಂಬದಿ ಜಖಂ ಆಗಿದೆ. ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ. ಅಪಘಾತದ ಹಿನ್ನೆಲೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಈ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.
ಇದನ್ನೂ ಓದಿ – ವಾಹನ ಸವಾರರೆ ಗಮನಿಸಿ, ರೈಲ್ವೆ ಗೇಟ್ ತಾಂತ್ರಿಕ ಪರಿಶೀಲನೆ, ಡಿ.25ರಂದು ವಾಹನಗಳಿಗೆ ಪರ್ಯಾಯ ಮಾರ್ಗ
ಇದನ್ನೂ ಓದಿ:➤ ಚಿನ್ನದ ನಾಣ್ಯಗಳು, ಆನಂದಪುರದಲ್ಲಿ ಹರಪನಹಳ್ಳಿಯ ವ್ಯಕ್ತಿ ಅರೆಸ್ಟ್, ಲಕ್ಷ ಲಕ್ಷ ಹಣ ವಶಕ್ಕೆ, ಏನಿದು ಕೇಸ್?