ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಸಾಗರ: ಕಳೆದ ಕೆಲವು ದಿನದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು (Person) ಶವವಾಗಿ ಪತ್ತೆಯಾಗಿದ್ದಾರೆ. ಸಾಗರ ತಾಲೂಕು ಯಲಗಳಲೆ ಗ್ರಾಮದ ಸಮೀಪ, ರಸ್ತೆಯ ಪಕ್ಕದಲ್ಲಿ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಜಂಬಗಾರು ಗ್ರಾಮದ ಹನುಮಂತಪ್ಪ (65) ಎಂದು ಗುರುತಿಸಲಾಗಿದೆ.
ಖಿನ್ನತೆಯಿಂದ ಬಳಲುತ್ತಿದ್ದ ಹನುಮಂತಪ್ಪ ಅವರು ಕಾಣೆಯಾಗಿದ್ದಾರೆ ಎಂದು 15 ದಿನಗಳ ಹಿಂದೆ ಅವರ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ನೀರಿನ ತೊಟ್ಟಿಯಲ್ಲಿ ಕಾಡು ಕೋಣದ ಮೃತದೇಹ ಪತ್ತೆ


