ಶಿವಮೊಗ್ಗ ಲೈವ್.ಕಾಂ | 16 ಮಾರ್ಚ್ 2019
ಶಾಸಕ ಹರತಾಳು ಹಾಲಪ್ಪ ಅವರ ಕಾರು ಅಪಘತಕ್ಕೀಡಾಗಿದೆ. ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ, ಕಾರು ರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ. ಕಾರಿನಲ್ಲಿದ್ದ ಶಾಸಕ ಹಾಲಪ್ಪ ಅವರಿಗೆ ಯಾವುದೇ ಅಪಾಯವಾಗಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಾಸಕ ಹಾಲಪ್ಪ ಅವರು ಸಾಗರದಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದರು. ಈ ವೇಳೆ ಕಾಸ್ಪಾಡಿ ಬಳಿ, ಅಡ್ಡಬಂದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾರೆ. ಆದರೆ, ಚಾಲಕನ ನಿಯಂತ್ರಣ ತಪ್ಪಿದ ಕಾರು, ಗುಂಡಿಗೆ ಬಿದ್ದಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]