ಸಾಗರ ಆಸ್ಪತ್ರೆಗೆ ಎರಡು ಆಂಬುಲೆನ್ಸ್, ಮೂರು ವೆಂಟಿಲೇಟರ್ ಸೇರಿ ಮತ್ತಷ್ಟು ಸೌಲಭ್ಯಕ್ಕೆ ಶಾಸಕರ ಡಿಮಾಂಡ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 10 ಜುಲೈ 2020

ಸಾಗರದಲ್ಲಿ ಕರೋನ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಆಂಬುಲೆನ್ಸ್, ವೆಂಟಿಲೇಟರ್ ಸೇರಿದಂತೆ ಇತರೆ ಸೌಲಭ್ಯಗಳನ್ನು ಹೆಚ್ಚಳ ಮಾಡುವಂತೆ ಶಾಸಕ ಹರತಾಳು ಹಾಲಪ್ಪ ಮನವಿ ಮಾಡಿದ್ದಾರೆ.

107826582 972116016555325 35725744968689123 n.jpg? nc cat=105& nc sid=110474& nc ohc=ibEe BOGnQcAX89IgrS& nc ht=scontent.fblr11 1

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅವರನ್ನು ಶಾಸಕ ಹರತಾಳು ಹಾಲಪ್ಪ ಅವರು ಬೆಂಗಳೂರಿನಲ್ಲಿ ಭೇಟಿಯಾಗಿ, ಚರ್ಚೆ ನಡೆಸಿದರು. ಸಾಗರ, ಸೊರಬ, ಹೊಸನಗರದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಕೆಲವು ಸೌಲಭ್ಯಗಳನ್ನು ಒದಗಿಸುವಂತೆ ಮನವಿ ಮಾಡಿದ್ದಾರೆ.

ತುರ್ತಾಗಿ ಎರಡು ಆಂಬುಲೆನ್ಸ್, ಮೂರು ವೆಂಟಿಲೇಟರ್, ಐದು ಹೈ ಫ್ಲೂ ನಾಸಲ್ ಕ್ಯಾನುಲಾ ಮತ್ತು ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಮನವಿ ಮಾಡಿದ್ದಾರೆ.  

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment