ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 3 ಮಾರ್ಚ್ 2019
ಶಂಕಿತ ಮಂಗನ ಕಾಯಿಲೆ ಮತ್ತೊಬ್ಬ ಮಹಿಳೆಯನ್ನ ಬಲಿ ಪಡೆದಿದೆ. ಅರಳಗೋಡು ಗ್ರಾಮದ ಪೂರ್ಣಿಮಾ (36) ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ತೀವ್ರ ಜ್ವರದಿಂದಾಗಿ ಪೂರ್ಣಿಮಾ ಅವರು ಫೆ.27ರಂದು ಮಣಿಪಾಲ್ ಅಸ್ಪತ್ರೆಗೆ ದಾಖಲಾಗಿದ್ದರು. ಶುಕ್ರವಾರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದರಿಂದ ಕೂಡಲೇ ಐಸಿಯುಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಪೂರ್ಣಿಮಾ ಕೊನೆಯುಸಿರೆಳೆದಿದ್ದಾರೆ.
ಎರಡು ದಿನದ ಹಿಂದೆಯಷ್ಟೇ ಕಾರ್ಗಲ್’ನ ಕಾಳಮಂಜಿ ಗ್ರಾಮದ ಪಾರ್ಶ್ವನಾಥ್ ಅವರು, ಶಂಕಿತ ಮಂಗನ ಕಾಯಿಲೆಗೆ ಮೃತಪಟ್ಟಿದ್ದರು. ಹಾಗಾಗಿ ಸಾಗರ ತಾಲೂಕಿನಲ್ಲಿ ಮತ್ತೆ ಮಂಗನ ಕಾಯಿಲೆ ಆತಂಕ ಹೆಚ್ಚಾದಂತಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com

LATEST NEWS
- ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

About The Editor
ನಿತಿನ್ ಆರ್.ಕೈದೊಟ್ಲು












