ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SAGARA | 1 ಜುಲೈ 2022
ಶರಾವತಿ ಹಿನ್ನೀರಿನ ಮುಪ್ಪಾನೆ – ಹಲ್ಕೆ ಕಡವು ಮಾರ್ಗದಲ್ಲಿನ ಲಾಂಚ್ (LAUNCH) ಸೇವೆಯನ್ನು ಪುನಾರಂಭ ಮಾಡಲಾಗಿದೆ. ಇಂದಿನಿಂದ ಲಾಂಚ್ ಸೇವೆ ಮತ್ತೆ ಶುರುವಾಗಲಿದೆ ಎಂದು ಸಹಾಯಕ ಕಡವು ನಿರೀಕ್ಷಕ ದಾಮೋದರ್ ಅವರು ತಿಳಿಸಿದ್ದಾರೆ.
ಶರಾವತಿ ಹಿನ್ನೀರಿನಲ್ಲಿ ನೀರಿನ ಮಟ್ಟ ಕಡಿಮೆಯಾದ್ದರಿಂದ ಮುಪ್ಪಾನೆ – ಹಲ್ಕೆ ಲಾಂಚ್ (LAUNCH) ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಸಾಧಾರಣ ಮಳೆ ಆಗುತ್ತಿರುವುದರಿಂದ ನೀರಿನ ಮಟ್ಟದಲ್ಲಿ ಸ್ವಲ್ಪ ಏರಿಕೆಯಾಗಿದೆ. ಹಾಗಾಗಿ ಜುಲೈ 1ರಿಂದ ಲಾಂಚ್ ಸೇವೆ ಪುನಾರಂಭ ಮಾಡಲು ನಿರ್ಧರಿಸಲಾಗಿದೆ.
ಸ್ಥಳೀಯರು, ಸಿಗಂದೂರು, ಕೊಲ್ಲೂರು, ಜೋಗ ಮತ್ತು ಶಿರಸಿ ಹೋಗುವ ಪ್ರವಾಸಿಗರು ಈ ಸೇವೆಯನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ದಾಮೋದರ್ ತಿಳಿಸಿದ್ದಾರೆ.
ಇದನ್ನೂ ಓದಿ – ಸಿಗಂದೂರು ಸಮೀಪ ರಾತ್ರೋರಾತ್ರಿ ಆಸ್ಪತ್ರೆ ಮೇಲೆ ಕಲ್ಲು ತೂರಾಟ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















